ಕರ್ನೂಲ್ ಬಸ್ ದುರಂತ: ರಾಷ್ಟ್ರಪತಿ ದ್ರೌಪತಿ ಮುರ್ಮು ಸಂತಾಪ

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, "ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.

Update: 2025-10-24 04:06 GMT

Linked news