ಕರ್ನೂಲ್‌ ಬಸ್‌ ದುರಂತ; ರಾಹುಲ್ ಗಾಂಧಿ ಸಂತಾಪ

ಆಂಧ್ರಪ್ರದೇಶದ ಕರ್ನೂಲ್‌ನ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಅನೇಕ ಅಮಾಯಕರ ಸಾವಿಗೆ ಕಾರಣವಾದ ದುರಂತ ಮತ್ತು ನೋವಿನ ಘಟನೆ ತೀವ್ರ ದುಃಖಕರವಾಗಿದೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ ಪ್ರಯಾಣಿಕರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ" ಎಂದು ರಾಹುಲ್ ಗಾಂಧಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.

Update: 2025-10-24 05:32 GMT

Linked news