ಐಟಿ ಕಂಪನಿಗಳಿಗೆ ವರ್ಕ್ ಫ್ರಂ ಹೋಮ್ಮಳೆಯ ಹಿನ್ನೆಲೆಯಲ್ಲಿ... ... ಮೂರನೇ ದಿನವೂ ಮುಂದುವರಿದ ಮಳೆ: ರಸ್ತೆಗಳು ಜಲಾವೃತ, ಮೂವರು ಸಾವು; ಜನಜೀವನ ಅಸ್ತವ್ಯಸ್ತ
ಐಟಿ ಕಂಪನಿಗಳಿಗೆ ವರ್ಕ್ ಫ್ರಂ ಹೋಮ್
ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ ಕಚೇರಿಗಳಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿದೆ. ಹಲವಾರು ಕಡೆ ರಸ್ತೆಗಳಲ್ಲಿ ನೀರು ತುಂಬಿರುವ ಕಾರಣ ಕೆಲಸಕ್ಕೆ ಹೋಗಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
Update: 2025-05-20 04:38 GMT