ರಾಷ್ಟ್ರಪತಿ ದ್ರೌಪದಿ ಮುರ್ಮು ವಿಷಾದ

 ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮುರ್ಮು ಅವರು, ‘ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತಲ್ಲಾದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.


Update: 2025-06-05 04:30 GMT

Linked news