ಇಂದು ನಾವು ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು... ... Republic day 2025: ದೆಹಲಿಯ ಬಾನಲ್ಲಿ ಅಬ್ಬರಿಸಿದ ಭಾರತದ ಯುದ್ಧ ವಿಮಾನಗಳು
ಇಂದು ನಾವು ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ನಮ್ಮ ಪ್ರಯಾಣ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರಿಗೆ ನಾವು ನಮಸ್ಕರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
Update: 2025-01-26 05:14 GMT