ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಕಾರ್ಯಕ್ರಮದಲ್ಲಿ... ... Republic day 2025: ದೆಹಲಿಯ ಬಾನಲ್ಲಿ ಅಬ್ಬರಿಸಿದ ಭಾರತದ ಯುದ್ಧ ವಿಮಾನಗಳು

ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗಣರಾಜ್ಯೋತ್ಸವ ಧ್ರಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದಾದ ಬಳಿಕ ಆಕರ್ಷಕ ಪಥಸಂಚಲನ ಆರಂಭಗೊಂಡಿತು.

Update: 2025-01-26 05:42 GMT

Linked news

Republic day 2025: ದೆಹಲಿಯ ಬಾನಲ್ಲಿ ಅಬ್ಬರಿಸಿದ ಭಾರತದ ಯುದ್ಧ ವಿಮಾನಗಳು