ಮಹಿಳಾ ಸೇನಾಧಿಕಾರಿಯಿಂದ ಸೆಲ್ಯೂಟ್ ಕ್ಯಾಪ್ಟನ್... ... Republic day 2025: ದೆಹಲಿಯ ಬಾನಲ್ಲಿ ಅಬ್ಬರಿಸಿದ ಭಾರತದ ಯುದ್ಧ ವಿಮಾನಗಳು
ಮಹಿಳಾ ಸೇನಾಧಿಕಾರಿಯಿಂದ ಸೆಲ್ಯೂಟ್
ಕ್ಯಾಪ್ಟನ್ ಡಿಂಪಲ್ ಸಿಂಗ್ ಭಾಟಿ ಅವರು ಚಲಿಸುವ ಮೋಟಾರ್ ಸೈಕಲ್ ಮೇಲೆ ನಿಂತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಿದರು. ಈ ಮೂಲಕ ಚಲಿಸುವ ಮೋಟಾರ್ ಸೈಕಲ್ ಮೇಲೆ ನಿಂತು ರಾಷ್ಟ್ರಪತಿಗೆ ಸೆಲ್ಯೂಟ್ ನೀಡಿದ ಮೊದಲ ಮಹಿಳಾ ಸೇನಾಧಿಕಾರಿ ಎನ್ನುವ ದಾಖಲೆ ನಿರ್ಮಿಸಿದರು.
Update: 2025-01-26 11:22 GMT