ಎಂಟನೇ ಪಾಯಿಂಟ್‌ ಶೋಧ ಕಾರ್ಯ ಮುಕ್ತಾಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಎಂಟನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯ ಮುಕ್ತಾಯಗೊಳಿಸಿದ್ದಾರೆ. ಆರು ಅಡಿ ಗುಂಡಿ ತೆಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

 

Update: 2025-08-01 11:19 GMT

Linked news