ಪಾಂಡವಪುರ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮನವಿ

ಪಾಂಡವಪುರ ತಾಲೂಕಿನ ಆಸ್ಪತ್ರೆಯನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. 

 

Update: 2025-08-14 06:37 GMT

Linked news