ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ಮಂಡನೆ: ಪ್ರತಿಪಕ್ಷಗಳಿಂದ ವಿಸ್ತೃತ ಚರ್ಚೆ

ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಹೆಚ್‌.ಕೆ. ಪಾಟೀಲ್‌ 2025ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದರು. ಈ ಕುರಿತು ಸದನದಲ್ಲಿ ಪ್ರತಿಪಕ್ಷಗಳು ಹಾಗೂ ಆಡಳಿತ ಪಕ್ಷದ ಸದಸ್ಯರು ವಿಸ್ತೃತ ಚರ್ಚೆ ನಡೆಸದರು.

 

Update: 2025-08-19 05:53 GMT

Linked news