ಈ ಬಾರಿ ಹೆಚ್ಚುವರಿ ಗ್ರೇಸ್ ಅಂಕ ಇಲ್ಲ
ಪರೀಕ್ಷಾ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಕಳೆದ ಸಾಲಿನಲ್ಲಿ ನೀಡಿದ್ದ ಶೇ.10ರಷ್ಟು ಹೆಚ್ಚುವರಿ ಗ್ರೇಸ್ ಅಂಕ ವ್ಯವಸ್ಥೆಯನ್ನು ಈ ಬಾರಿ ಕೈಬಿಡಲಾಗಿದೆ. ಕಳೆದ ಬಾರಿ ಹೆಚ್ಚುವರಿ ಗ್ರೇಸ್ ಅಂಕ ನೀಡಿದ್ದರೂ ಶೇ.10ರಷ್ಟು ಫಲಿತಾಂಶ ಕುಸಿದಿತ್ತು.
Update: 2025-05-02 04:33 GMT