ಈ ಬಾರಿ ರಾಜ್ಯದ ಫಲಿತಾಂಶ ಕುಸಿತರಾಜ್ಯದಲ್ಲಿ 8,59,967... ... SSLC Result| ಬಾಗಲಕೋಟೆಯ ಅಂಕಿತಾ ಕೊನ್ನೂರ್ ರಾಜ್ಯಕ್ಕೆ ಪ್ರಥಮ, ವಿದ್ಯಾರ್ಥಿನಿಯರೇ ಮೇಲುಗೈ

ಈ ಬಾರಿ ರಾಜ್ಯದ ಫಲಿತಾಂಶ ಕುಸಿತ

ರಾಜ್ಯದಲ್ಲಿ 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 2023-24 ನೇ ಸಾಲಿನ ಶೇಕಡಾವಾರು ಫಲಿತಾಂಶ 70.40ಕ್ಕೆ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.10 ಪರ್ಸೆಂಟ್ ಕುಸಿತವಾಗಿದೆ.

Update: 2024-05-09 05:56 GMT

Linked news