ನಾಸಾದ ಇಬ್ಬರು ಖಗೋಳವಿಜ್ಞಾನಿಗಳಾಗಿರುವ ಸುನಿತಾ ವಿಲಿಯಮ್ಸ್... ... Sunita Williams : ಫ್ಲೋರಿಡಾ ಕಡಲಲ್ಲಿ ಬಂದಿಳಿದ ಡ್ರಾಗನ್ ಕ್ಯಾಪ್ಸೂಲ್; ಸುನಿತಾ ವಿಲಿಯಮ್ಸ್​, ವಿಲ್ಮೋರ್​ ಸುರಕ್ಷಿತ

ನಾಸಾದ ಇಬ್ಬರು ಖಗೋಳವಿಜ್ಞಾನಿಗಳಾಗಿರುವ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS)ನಿಂದ ಮಂಗಳವಾರ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಮೂಲಕ ಭೂಮಿಗೆ ಹಾರಾಟ ಆರಂಭಿಸಿದ್ದಾರೆ. ಸ್ಪೇಸ್‌ಎಕ್ಸ್‌ನ ಡ್ರಾಗನ್ ಕ್ಯಾಪ್ಸೂಲ್ ಬೆಳಗ್ಗೆ 10 ಗಂಟೆಗೆ ಬಾಹ್ಯಾಕಾಶ ನಿಲ್ದಾಣದಿಂದ ಹೊರಟಿದ್ದು, ಹವಾಮಾನ ಪರಿಸ್ಥಿತಿಗೆ ಪೂರಕವಾಗಿ ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಮುಂಜಾನೆ  3.30 ಗಂಟೆ ಅಂದಾಜಿಗೆ ಭೂಮಿಗೆ ಬಂದು ಸೇರಿದೆ.


Update: 2025-03-18 22:51 GMT

Linked news