₹60 ಸಾವಿರ ಕೋಟಿ ರಫ್ತು ವಹಿವಾಟು ಹೊಂದಿರುವ ಮೀನುಗಾರಿಕೆಗೆ... ... Union Budget 2025-26: 12 ಲಕ್ಷ ರೂಪಾಯಿ ತನಕ ಆದಾಯ ತೆರಿಗೆ ವಿನಾಯಿತಿ; ಬಜೆಟ್ ಮಂಡನೆ ಮುಕ್ತಾಯ
₹60 ಸಾವಿರ ಕೋಟಿ ರಫ್ತು ವಹಿವಾಟು ಹೊಂದಿರುವ ಮೀನುಗಾರಿಕೆಗೆ ಆದ್ಯತೆ. ಅಂಡಮಾನ್ ನಿಕೋಬಾರ್ ಹಾಗೂ ಲಕ್ಷ ದ್ವೀಪಗಳಲ್ಲಿ ವಿಶೇಷ ವಲಯ ನಿರ್ಮಾಣ. ತಾವರೆ ಬೀಜ (ಮಕಾನಾ) ಬೆಳೆಗೆ ಒತ್ತು.
Update: 2025-02-01 05:49 GMT