ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ಸಂಸ್ಥೆಗಳ... ... Union Budget 2025-26: 12 ಲಕ್ಷ ರೂಪಾಯಿ ತನಕ ಆದಾಯ ತೆರಿಗೆ ವಿನಾಯಿತಿ; ಬಜೆಟ್ ಮಂಡನೆ ಮುಕ್ತಾಯ
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ಸಂಸ್ಥೆಗಳ ಸ್ಥಾಪನೆ. 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲು ಮಾಡುವ ಪ್ರಮಾಣ ಹೆಚ್ಚಳ. 60 ಸಾವಿರದಿಂದ 1.35 ಲಕ್ಷಕ್ಕೆ ಹೆಚ್ಚಳ. ಪಟನಾ ಐಐಟಿ ವಿಸ್ತರಣೆ. ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು 10 ವರ್ಷಗಳಲ್ಲಿ ಶೇ 100ರಷ್ಟು ಹೆಚ್ಚಳ.
Update: 2025-02-01 06:14 GMT