ಮುಂದಿನ ವಾರದಲ್ಲಿ ಹೊಸ ಆದಾಯ ತೆರಿಗೆ ವಿಧೇಯಕ... ... Union Budget 2025-26: 12 ಲಕ್ಷ ರೂಪಾಯಿ ತನಕ ಆದಾಯ ತೆರಿಗೆ ವಿನಾಯಿತಿ; ಬಜೆಟ್ ಮಂಡನೆ ಮುಕ್ತಾಯ
ಮುಂದಿನ ವಾರದಲ್ಲಿ ಹೊಸ ಆದಾಯ ತೆರಿಗೆ ವಿಧೇಯಕ ಮಂಡನೆ
ಪ್ರಸಕ್ತ ಬಜೆಟ್ ಅಧಿವೇಶನದಲ್ಲಿ ಈ ಬಾರಿ ಹೊಸ ಆದಾಯ ತೆರಿಗೆ ವಿಧೇಯಕ ಮಂಡನೆ. ಆದಾಯ ತೆರಿಗೆ ವಿಚಾರದಲ್ಲಿ ಶುಭ ಸುದ್ದಿ ಕೊಡುವೆ ಎಂದು ಹೇಳಿದೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್.
Update: 2025-02-01 06:38 GMT