ಕೇಂದ್ರ ಚುನಾವಣಾ ಆಯೋಗಕ್ಕೆ ಪಂಚ ಪ್ರಶ್ನೆ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಚುನಾವಣಾ ಆಯೋಗದ ಮುಂದೆ ಪಂಚ ಪ್ರಶ್ನೆಗಳನ್ನು ಇಟ್ಟಿದ್ದಾರೆ. ಡಿಜಿಟಲ್ ರೂಪದ ಮತದಾರರ ಪಟ್ಟಿ ನೀಡಲು ಆಯೋಗ ಹಿಂಜರಿಯುತ್ತಿರುವುದೇಕೆ, ಮತದಾನದ ವೇಳೆ ಚಿತ್ರೀಕರಿಸಿದ್ದ ವಿಡಿಯೋಗಳನ್ನು ಯಾಕೆ ಕೊಡುತ್ತಿಲ್ಲ. ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
Update: 2025-08-08 08:11 GMT