ವಯನಾಡಿಗೆ ಹೋಗುವ ದಾರಿಯಲ್ಲಿ ಕೇರಳದ ಆರೋಗ್ಯ ಸಚಿವೆ ವೀಣಾ... ... Wayanad Landslide LIVE | ಸಾವಿನ ಸಂಖ್ಯೆ 243ಕ್ಕೆ ಏರಿಕೆ; ಅಮಿತ್ ಶಾ ಮುನ್ಸೂಚನೆ ಹೇಳಿಕೆಗೆ ಕೇರಳ ಸಿಎಂ ತಿರುಗೇಟು

ವಯನಾಡಿಗೆ ಹೋಗುವ ದಾರಿಯಲ್ಲಿ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಪಘಾತ

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ವಯನಾಡ್‌ಗೆ ತೆರಳುವ ವೇಳೆ ಅವರ ವಾಹನವು ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕಿಡಾಗಿದೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Update: 2024-07-31 05:12 GMT

Linked news