ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಬಾಲಿವುಡ್​ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ದಂಪತಿ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.;

Update: 2024-09-08 11:09 GMT
ನಟಿ ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ದಂಪತಿ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.
Click the Play button to listen to article

ಬಾಲಿವುಡ್​ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ದಂಪತಿ ಹೆಣ್ಣು ಮಗುವಿಗೆ 

ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಭಾನುವಾರ (ಸೆಪ್ಟೆಂಬರ್ 8)ನಟಿ ದೀಪಿಕಾ ಪಡುಕೋಣೆ  ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ದೀಪಿಕಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಉಜ್ಜಲಾ ಪಡುಕೋಣೆ ಜೊತೆಗಿದ್ದರು.

ನಿನ್ನೆ ಗಣೇಶ ಚತುರ್ಥಿಯಂದು ಮುಂಜಾನೆ ರಣ್​ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ಗಣೇಶ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದರು. 

ಈ ಬಗ್ಗೆ ಅವರು ಜಂಟಿ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಸುದ್ದಿಯನ್ನು ಪ್ರಕಟಿಸಿದ್ದಾರೆ. "ಹೆಣ್ಣು ಮಗುವಿಗೆ ಸ್ವಾಗತ! 8.9.2024," ಎಂದು ಅದು ದಂಪತಿ ಪೋಸ್ಟ್‌ ಮಾಡಿದ್ದಾರೆ. 

Full View

ರಣ್​ವೀರ್ ಸಿಂಗ್-ದೀಪಿಕಾ 2018 ರಲ್ಲಿ ವಿವಾಹವಾಗಿದ್ದರು. ಇದೀಗ ಮೊದಲ ಬಾರಿಗೆ ಪೋಷಕರಾಗಿದ್ದಾರೆ. 

Tags:    

Similar News