IT Raids | ಮೈನಿಂಗ್ ಉದ್ಯಮಿ ಮನೆ, ಕಚೇರಿ ಮೇಲೆ ಮಧ್ಯರಾತ್ರಿ ಐಟಿ ದಾಳಿ

ದೊಡ್ಡಣ್ಣವರ್ ಬ್ರದರ್ಸ್​ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.;

Update: 2025-01-28 05:45 GMT
ಐಟಿ ದಾಳಿ

ಬೆಳಗಾವಿಯ ಖ್ಯಾತ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 

ದೊಡ್ಡಣ್ಣವರ್ ಬ್ರದರ್ಸ್​ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಐಟಿ ಅಧಿಕಾರಿಗಳು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಗೆ ದೊಡ್ಡಣ್ಣವರ್ ಕುಟುಂಬಸ್ಥರನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Tags:    

Similar News