ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ಪ್ಲ್ಯಾನ್ ದೇಶಾದ್ಯಂತ ಸದ್ದು ಮಾಡುತ್ತಿರುವ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಧ್ಯ ಬಂಧನ ಬೀತಿ ಎದುರಿಸುತ್ತಿರುವ ಪ್ರಜ್ವಲ್, ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆದುಕೊಂಡು ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲೇ ವಿದೇಶಕ್ಕೆ ತೆರಳಿರುವ ಪ್ರಜ್ವಲ್, ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ದೆಹಲಿ, ಬೆಂಗಳೂರಿನ ನುರಿತ ವಕೀಲರ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾರೆ. ಈ ಮಧ್ಯೆ, ವಕೀಲರ ಸಲಹೆಯಂತೆ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.