ಏ. 19 ರಂದು ಲೋಕಸಭಾ ಚುನಾವಣಾ ಮತದಾನ!?:ಈ ವಾಟ್ಸಪ್ ಸಂದೇಶದ ಬಗ್ಗೆ ಆಯೋಗದ ಸ್ಪಷ್ಟನೆ ಇಲ್ಲಿದೆ..
ಮಾರ್ಚ್ 2 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಮಾರ್ಚ್ 28 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಮೇ 22 ರಂದು ಮತ ಎಣಿಕೆ ನಡೆಯಲಿದೆ ಎನ್ನುವ ಸಂದೇಶ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ.;
By : The Federal
Update: 2024-02-24 12:07 GMT