Wayanad Landslide LIVE | ಸಾವಿನ ಸಂಖ್ಯೆ 243ಕ್ಕೆ ಏರಿಕೆ; ಅಮಿತ್ ಶಾ ಮುನ್ಸೂಚನೆ ಹೇಳಿಕೆಗೆ ಕೇರಳ ಸಿಎಂ ತಿರುಗೇಟು

Update: 2024-07-31 04:45 GMT
Live Updates - Page 2
2024-07-31 07:59 GMT

ದೇಶವೇ ಅಳುತ್ತಿದೆ: ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್


2024-07-31 07:57 GMT

ಐಎಎಫ್ ರಕ್ಷಣಾ ಕಾರ್ಯಾಚರಣೆಗಾಗಿ ಧ್ರುವ್ ಹೆಲಿಕಾಪ್ಟರ್‌ ಬಳಕೆ 


2024-07-31 07:54 GMT

1,200 ರಕ್ಷಣಾ ಕಾರ್ಯಕರ್ತರ ನಿಯೋಜನೆ

2024-07-31 07:46 GMT

ಬದುಕುಳಿದವರು ಮತ್ತು ಮೃತ ದೇಹಗಳನ್ನು ಹುಡುಕಲು ರಕ್ಷಣಾ ಕಾರ್ಯಕರ್ತರ ದೊಡ್ಡ ತಂಡವಿದೆ: ಮುಖ್ಯ ಕಾರ್ಯದರ್ಶಿ ಡಾ ವಿ ವೇಣು

2024-07-31 07:26 GMT

ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಉತ್ತಮ ಕೆಲಸ ಮಾಡುತ್ತಿವೆ ಎಂದು ಕೇರಳ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ.

2024-07-31 06:41 GMT

ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿನತ್ತ ಪ್ರಯಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.

2024-07-31 06:39 GMT

ರಕ್ಷಣಾ ಕಾರ್ಯಾಚರಣೆಯಲ್ಲಿ ಕೋಸ್ಟ್ ಗಾರ್ಡ್

2024-07-31 06:37 GMT

ಸಿಎಂ ಪರಿಶೀಲನಾ ಸಭೆ

2024-07-31 06:36 GMT

ಸಂತ್ರಸ್ತರನ್ನು ಭೇಟಿ ಮಾಡಿದ ಬಂಗಾಳದ ರಾಜ್ಯಪಾಲ

2024-07-31 06:34 GMT

ಎರಡು ರೆಸಾರ್ಟ್‌ಗಳಿಂದ 19 ಜನರ ರಕ್ಷಣೆ

Tags:    

Similar News