LIVE | ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಎಐಸಿಸಿ ಒಬಿಸಿ ಸಲಹಾಮಂಡಳಿಯ ಸಭೆಯಲ್ಲಿ ಏನು ಚರ್ಚೆಯಾಗಲಿದೆ?
ಒಬಿಸಿ ವರ್ಗಗಳ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆದಿರುವ ಒಬಿಸಿ ಸಲಹಾ ಮಂಡಳಿ ಸಭೆಯಲ್ಲಿ ಅನೇಕ ರೀತಿಯ ಚರ್ಚೆಗಳು ನಡೆದಿವೆ ಎಂಬುದಾಗಿ ಮೂಲಗಳು ತಿಳಿಸಿವೆ.;
By : The Federal
Update: 2025-07-16 08:50 GMT