ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಪ್ರಶಸ್ತಿ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡುತ್ತಿದ್ದು,

Update: 2024-09-01 10:37 GMT
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡುತ್ತಿದ್ದು, ಈ ಬಾರಿ  ಮಾಜಿ ಮುಖ್ಯ ಮಂತ್ರಿ ಬಿ..ಎಸ್.ಯಡಿಯೂರಪ್ಪ, ಶೈಕ್ಷಣಿಕ ಕ್ಷೇತ್ರದ ಸಾದಕ ಪ್ರಭಾಕರ ಕೋರೆ, ಇಸ್ರೋ ಅಧ್ಯಕ್ಷರಾದ ಸೋಮನಾಥ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.



 

ಈ ಬಗ್ಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷರ ಪ್ರದೀಪ ಕಂಕಣವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

Tags:    

Similar News