ʻಬಂಗಾಳಕ್ಕೆ ಬೆಂಕಿ ಹಚ್ಚಿದರೆ..... ʼ: ಮಮತಾ ಹೇಳಿಕೆಗೆ ಬಿಜೆಪಿ ಖಂಡನೆ

ಬಂಗಾಳದಲ್ಲಿ ಅಶಾಂತಿ ಸೃಷ್ಟಿಸುವುದನ್ನು ಮುಂದುವರಿಸಿದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳು ಇಂಥದ್ಧೇ ಹಿಂಸಾಚಾರವನ್ನು ಎದುರಿಸಬೇಕಾಗುತ್ತದೆ ಎಂದು ಬಂಗಾಳ ಸಿಎಂ ಎಚ್ಚರಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ.;

Update: 2024-08-29 08:36 GMT
ಕೋಲ್ಕತ್ತಾದಲ್ಲಿ ಆಗಸ್ಟ್ 28 ರಂದು ನಡೆದ ಟಿಎಂಸಿ ವಿದ್ಯಾರ್ಥಿ ವಿಭಾಗದ ಸಂಸ್ಥಾಪನಾ ದಿನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದರು


Tags:    

Similar News