ದೇಶದಾದ್ಯಂತ ಎರಡು ತಿಂಗಳ ಕಾಲ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ನಾಯಕರ ರಾಜಕೀಯ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇಂದು ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ʻದ ಫೆಡರಲ್ ಕರ್ನಾಟಕʼ ವೆಬ್ ಪೋರ್ಟಲ್ನಲ್ಲಿ ಲಭ್ಯ. ಮತ ಎಣಿಕೆ ಕಾರ್ಯಕ್ಕಾಗಿ ಚುನಾವಣಾ ಆಯೋಗ ವ್ಯಾಪಕ ತಯಾರಿ ಮಾಡಿಕೊಂಡಿದ್ದು, ಆಯಾ ಲೋಕಸಭಾ ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತಪೆಟ್ಟಿಗೆಗಳನ್ನು ಇಟ್ಟಿರುವ ಮತ ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ಮತ ಎಣಿಕೆ ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವ್ಯಾಪಕ ಬಂದೋಬಸ್ತಿನ ಏರ್ಪಾಡು ಕೂಡ ಆಗಿದೆ.ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ..Lok Sabha Election Results 2024