ಬಿಜೆಪಿ - ಜೆಡಿಎಸ್ ಮೈತ್ರಿಯಲ್ಲಿ ಅಪಸ್ವರ: ಬಿ.ವೈ ವಿಜಯೇಂದ್ರ ಹೇಳಿದ್ದೇನು ?
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಕರ್ನಾಟಕ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿವಿಧ ಪಕ್ಷಗಳ ಮೈತ್ರಿ ಬಹುತೇಕ ಅಂತಿಮವಾಗಿದೆ. ಆದರೆ, ಪ್ರಾರಂಭದ ಹಂತದಲ್ಲೇ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಅಪಸ್ವರ ಶುರುವಾಗಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಅಪಸ್ವರದ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಜೆಡಿಎಸ್ ಸಮಾಧಾನವಾಗುವ ರೀತಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.;
By : Keerthik
Update: 2024-03-19 07:54 GMT