ಸಚಿವ ಬಿ ನಾಗೇಂದ್ರ ರಾಜೀನಾಮೆ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ!

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 94.73 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರು ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನವಾದಂತಾಗಿದೆ.;

By :  Keerthik
Update: 2024-06-06 14:24 GMT


Similar News