ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾದ ಬಿ.ಎಸ್‌ ಯಡಿಯೂರಪ್ಪ

ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಸಿಐಡಿ ವಿಚಾರಣೆಗೆ ಹಾಜರಾದರು. ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಯುಡಿಯೂರಪ್ಪ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 14ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು.;

By :  Keerthik
Update: 2024-06-17 15:49 GMT

ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಸಿಐಡಿ ವಿಚಾರಣೆಗೆ ಹಾಜರಾದರು. ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಯುಡಿಯೂರಪ್ಪ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 14ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು.

Tags:    

Similar News