ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಬಹುತೇಕ ಸುಸೂತ್ರ | ಹಿರಿಯರು, ಯುವ ಮತದಾರರಿಂದ ವೋಟ್ | Election
ಕರ್ನಾಟಕದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ಬಹುತೇಕ ಸುಸೂತ್ರವಾಗಿ ನಡೆದಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬಿರು ಬಿಸಿಲಿನಲ್ಲೂ ಜನ ಮತಗಟ್ಟೆಗೆ ಬಂದು ಮತಚಲಾಯಿಸಿದ್ದು ಕಂಡು ಬಂತು. 94 ವರ್ಷದ ಹಿರಿಯ ನಾಗರಿಕ ಹಾಗೂ ನಿವೃತ್ತ ಏರ್ ಮಾರ್ಷಲ್ ಪಿ.ವಿ ಅಯ್ಯರ್ ಅವರು ಬೆಂಗಳೂರಿನಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದು ವಿಶೇಷವಾಗಿತ್ತು.;
By : Keerthik
Update: 2024-04-26 15:50 GMT