ಸಾರಿಗೆ ನಿಗಮಗಳ ನೌಕರರಿಗೆ ಹೊಸ ವೇತನ ಶ್ರೇಣಿ ನೀಡಲು ಆಗ್ರಹ | Employees of Transport Corporations | Protest

ನಿವೃತ್ತರಾದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಹೊಸ ವೇತನ ಶ್ರೇಣಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆಯ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. 01/01/2020ರಿಂದ 28/02/2023ರ ನಡುವೆ ನಿವೃತ್ತರಾದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಹೊಸ ವೇತನ ಶ್ರೇಣಿ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Update: 2024-02-20 13:51 GMT


Similar News