ಚಲೋ ದಿಲ್ಲಿ | ನಮ್ಮ ದುಡ್ಡು ನಮಗೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯ | The Federal Karnataka

ಕೇಂದ್ರ ಬಿಜೆಪಿ ಸರ್ಕಾರ ಹಣಕಾಸು ಮತ್ತು ತೆರಿಗೆ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಯಿತು.;

Update: 2024-02-07 12:20 GMT


Tags:    

Similar News