ರಾಜ್ಯದಲ್ಲಿ 5,374 ಡೆಂಗ್ಯೂ ಪ್ರಕರಣ ದೃಢ; 5 ಜನ ಸಾವು! | ಸಿ.ಎಂ ತುರ್ತು ಸಭೆ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ತುರ್ತು ಸಭೆ ನಡೆಸಲಾಯಿತು. ರಾಜ್ಯದಲ್ಲಿ ಸೋಮವಾರದ (ಜೂನ್ 25) ವರೆಗೆ ಒಟ್ಟು 5,374 ಡೆಂಗ್ಯೂ ಪ್ರಕರಣ ದೃಢಪಟ್ಟಿದ್ದು, ಡೆಂಗ್ಯೂ ಸೋಂಕಿನಿಂದ ಇಲ್ಲಿಯವರೆಗೆ 5 ಜನ ಸಾವನ್ನಪ್ಪಿದ್ದಾರೆ.;
By : Keerthik
Update: 2024-06-26 07:40 GMT