ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ: ಬೆಂಗಳೂರಿಗೆ ಲಾಭವೇ ?
ತಮಿಳುನಾಡಿನ ಹೊಸೂರಿನಲ್ಲಿ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ. ತಮಿಳುನಾಡಿನ ಹೊಸೂರು ಹಾಗೂ ಬೆಂಗಳೂರಿನ ನಡುವೆ ಕೇವಲ 40 ಕಿ.ಮೀ ಅಂತರವಿದೆ. ಬೆಂಗಳೂರಿನ ಹೊರ ವಲಯದಲ್ಲಿರುವ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಹೊಸೂರಿನ ನೂತನ ವಿಮಾನ ನಿಲ್ದಾಣವೇ ಸಮೀಪವಾಗಲಿದೆ. ತಮಿಳುನಾಡು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಿರುವುದಾಗಿ ಘೋಷಿಸಿದ ಬೆನ್ನಲ್ಲೇ ಬೆಂಗಳೂರಿನ ವಿಮಾನ ನಿಲ್ದಾಣದ ಮೇಲೆ ಯಾವ ರೀತಿಯ ಪರಿಣಾಮ ಬೀರದಲಿದೆ ಎನ್ನುವ ಪ್ರಶ್ನೆಗೆ ನಾಂದಿ ಹಾಡಿದಂತಾಗಿದೆ.
By : Keerthik
Update: 2024-06-28 14:24 GMT