ದೆಹಲಿ ಸ್ಪೋಟಕ್ಕೆ ಕರ್ನಾಟಕದಲ್ಲೂ ಎಚ್ಚರಿಕೆ, ರೈಲ್ವೆ ನಿಲ್ದಾಣಗಳಲ್ಲಿ ಪೊಲೀಸ್ ಸರ್ಪಗಾವಲು, ಶ್ವಾನ ದಳದಿಂದ ತಪಾಸಣೆ
ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದ ಬಳಿಕ ಕರ್ನಾಟಕ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇದರ ನೇರ ಪರಿಣಾಮವಾಗಿ, ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ದ ಫೆಡರಲ್ ಕರ್ನಾಟಕ ನಡೆಸಿರುವ ಗ್ರೌಂಡ್ ರಿಪೋರ್ಟ್ ವರದಿ ವೀಕ್ಷಿಸಿ...
By : The Federal
Update: 2025-11-11 08:56 GMT