Bangalore Job Fair 2024 | ಉದ್ಯೋಗ ಮೇಳಕ್ಕೆ ಬಂದ 1 ಲಕ್ಷ ಯುವಜನತೆ! | Unemployment | Job | job opportunity
ಅರಮನೆ ಮೈದಾನದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳಕ್ಕೆ ಯವ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರುದ್ಯೋಗಿ ಯುವಕರಿಗೆ ಯುವ ನಿಧಿ ಯೋಜನೆಯನ್ನು ಪರಿಚಯಿಸುವುದರೊಂದಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ಸರ್ಕಾರ ನಿರ್ಧರಿಸಿದೆ.
By : The Federal
Update: 2024-02-26 15:26 GMT