B.S.Yediyurappa | ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ | FIR against Yediyurappa | Pocso act
ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಗುರುವಾರ (ಮಾ.14) ತಡ ರಾತ್ರಿ ಮಹಿಳೆಯೊಬ್ಬರು ನೀಡಿದ ದೂರಿನ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.;
By : Keerthik
Update: 2024-03-15 14:19 GMT