ಕಾಂಗ್ರೆಸ್‌ನಲ್ಲಿ ಶಾಸಕರ ಖರೀದಿ; ದಾಖಲೆ ಕೇಳಿದರೆ ಮಾತನಾಡುತ್ತೇನೆ ಎಂದ ನಾರಾಯಣಸ್ವಾಮಿ | Chalavadi Narayanaswamy
ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಯ ಕಾದಾಟ, ಸಹಿ ಸಂಗ್ರಹದ ಸುದ್ದಿ ಬೆನ್ನಲ್ಲೇ ಬಿಜೆಪಿ ಮುಖಂಡ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ʼದ ಫೆಡರಲ್ ಕರ್ನಾಟಕʼ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಹೇಳಿದ್ದಾರೆ. ಸಂಪೂರ್ಣ ಸಂದರ್ಶನಕ್ಕೆ ಈ ವಿಡಿಯೋ ನೋಡಿ.
By : The Federal
Update: 2025-11-24 10:13 GMT