Caste Census - 2025 | ಜಾತಿಗಣತಿಯಲ್ಲಿ ನಾನಾ ಸಮಸ್ಯೆ: ಕತ್ತಲಲ್ಲಿ ಕಪ್ಪು ಬೆಕ್ಕು ಹುಡುಕುವ ಸ್ಥಿತಿಯಲ್ಲಿ ಶಿಕ್ಷಕರು
ಸಮೀಕ್ಷೆಯ ಕಾರ್ಯವಿಧಾನದ ಬಗ್ಗೆ ಸಮುದಾಯಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿಯು, ಸರಿಯಾದ ಸಿದ್ಧತೆಗಳಿಲ್ಲದೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಈ ಪ್ರಕ್ರಿಯೆಯನ್ನು ಮೂರು ತಿಂಗಳು ಮುಂದೂಡಬೇಕೆಂದು ಆಗ್ರಹಿಸಿದೆ. ಸಮಿತಿಯ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಗಣತಿದಾರರಿಗೆ ಸೂಕ್ತ ತರಬೇತಿ ನೀಡಿಲ್ಲ ಮತ್ತು ಸಮೀಕ್ಷೆಯ ಆ್ಯಪ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದ್ದಾರೆ.
By : The Federal
Update: 2025-09-23 13:12 GMT