Channapatna By-Election; ಮೈತ್ರಿ ಪಕ್ಷಗಳಲ್ಲಿ ಬಗೆಹರಿಯದ ಅಭ್ಯರ್ಥಿ ಆಯ್ಕೆ ಗೊಂದಲ

ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೈತ್ರಿ ಧರ್ಮ ಪಾಲನೆಯ ದಾಳ ಉರುಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ತಮ್ಮ ಪುತ್ರನ ಸ್ಪರ್ಧೆಗೆ ವೇದಿಕೆ ಸಿದ್ಧಪಡಿಸಿದ್ದಾರೆ.;

By :  Keerthik
Update: 2024-10-18 14:08 GMT


Tags:    

Similar News