ಸಿಎಂ ಕುರ್ಚಿ ಕಾದಾಟ: ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ಬೆಳವಣಿಗೆ, ಡಿಕೆಶಿ-ಸತೀಶ್ ಜಾರಕಿಹೊಳಿ ಭೇಟಿಯ ರಹಸ್ಯವೇನು?
ನಾಯಕತ್ವ ಗೊಂದಲದ ನಡುವೆಯೇ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಮಂಗಳವಾರ ತಡರಾತ್ರಿ ರಹಸ್ಯ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿರುವ ಉಭಯ ನಾಯಕರು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
By : The Federal
Update: 2025-11-26 08:31 GMT