Darshan Gets Bail | ನಟ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು
ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಆರೋಗ್ಯ ಸಮಸ್ಯೆ ಪರಿಗಣಿಸಿ ಆರು ವಾರಗಳವರೆಗೆ ಮಧ್ಯಂತರ ಜಾಮೀನು ನೀಡಲಾಗಿದ್ದು, ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.;
By : Keerthik
Update: 2024-10-30 12:34 GMT