ಧರ್ಮಸ್ಥಳ ಪ್ರಕರಣ: ಸೋನಿಯಾಗೆ ಪತ್ರದ ಬೆನ್ನಲ್ಲೇ, ಹೋರಾಟಕ್ಕೆ ಅಣಿಯಾಗುತ್ತಿರುವ ಮಹಿಳಾ ಸಂಘಟನೆಗಳು

ಧರ್ಮಸ್ಥಳ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಮಹಿಳಾ ಲೇಖಕಿಯರು ಸೋನಿಯಾಗಾಂಧಿ ಅವರಿಗೆ ಪತ್ರವನ್ನು ಬರೆದಿದ್ದರು. ಇದರ ಜತೆಗೆ ಸೆಪ್ಟೆಂಬರ್ 16 ರಂದು ಬೆಂಗಳೂರಿನಲ್ಲಿ ನಾವೆದ್ದು ನಿಲ್ಲದಿದ್ದರೆ–ಕರ್ನಾಟಕ’ ಸಂಘಟನೆ ನೇತೃತ್ವದಲ್ಲಿ ಮಹಿಳಾ ಸಂಘಟನೆಗಳು ಸಭೆಯನ್ನು ಆಯೋಜಿಸಲಾಗಿದೆ.‌ ಧರ್ಮಸ್ಥಳ ಪ್ರಕರಣದಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿ ತಿರ್ಮಾನ ಮಾಡಲಿದ್ದಾರೆ.;

Update: 2025-09-12 10:12 GMT


Tags:    

Similar News