ಕರ್ನಾಟಕದಲ್ಲಿ ಡ್ರಗ್ಸ್ ಹಾವಳಿ | ಮಾದಕ ಜಾಲ ಹಣಿಯಲು ಗೃಹಸಚಿವ ನೇತೃತ್ವದ ಟಾಸ್ಕ್ ಪೋರ್ಸ್ |ಡ್ರಗ್ಸ್| ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಡ್ರಗ್ ಜಾಲದ ಬೇರುಗಳನ್ನು ಕತ್ತರಿಸುವ ಉದ್ದೇಶದಿಂದ ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಟಾಸ್ಕ್ಫೋರ್ಸ್ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಸದಸ್ಯರಾಗಿರಲಿದ್ದಾರೆ.;
By : Keerthik
Update: 2024-09-18 12:24 GMT