ಒಂದು ವಾರದ ಆಸ್ಪತ್ರೆ ವಾಸ ಮುಗಿಸಿ ಲವಲವಿಕೆಯಿಂದ ಮನೆ ಸೇರಿದ ಮಾಜಿ ಪ್ರಧಾನಿ ದೇವೇಗೌಡ
ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ವೈದ್ಯರ ಸಲಹೆಯಂತೆ, ಅವರು ತಮ್ಮ ಪದ್ಮನಾಭನಗರ ನಿವಾಸದಲ್ಲಿ ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲಿದ್ದಾರೆ. ವೇಳೆ ಬಿಜೆಪಿ ನಾಯಕರು ಅವರ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
By : The Federal
Update: 2025-10-13 13:31 GMT