ತಾಳ್ಮೆಯ ಕಟ್ಟೆ ಒಡೆಯುವ ಮುನ್ನ AIIMS ಕೊಡಿ! ಜನಪ್ರತಿನಿದಿಗಳಿಗೆ ದಿಗ್ಬಂಧನದ ಎಚ್ಚರಿಕೆ ನೀಡಿದ ಉ.ಕ. ಹೋರಾಟಗಾರರು
ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನವೆಂಬರ್ 20 ಕ್ಕೆ 1288 ದಿನ ಪೂರೈಸಿದೆ. ಹಿಂದುಳಿದ ಜಿಲ್ಲೆಗೆ ವಿಶ್ವದರ್ಜೆಯ ಆರೋಗ್ಯ ಸೇವೆ ದೊರಕಿಸಬೇಕು ಎಂಬ ಹಿನ್ನೆಲೆಯಲ್ಲಿ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮುಂದುವರಿದಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಂಜೂರು ಮಾಡುವ ಬಗ್ಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ದ ಫೆಡರಲ್ ಕರ್ನಾಟಕ ಏಮ್ಸ್ ಹೋರಾಟಗಾರರ ಜತೆ ನಡೆಸಿದ ಸಂದರ್ಶನದ ವಿವರ.
By : The Federal
Update: 2025-11-20 14:10 GMT