LIVE |ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ? ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮೀಟಿಂಗ್ | SugarcaneProtest

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಪ್ರತಿ ಟನ್ ಕಬ್ಬಿಗೆ ಸೂಕ್ತ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಿದೆ. ಈ ಸಭೆಯಲ್ಲಿ ಕಬ್ಬಿನ ದರ ನಿಗದಿ, ರೈತರಿಗೆ ಆಗುತ್ತಿರುವ ಸಮಸ್ಯೆಗಳು ಮತ್ತು ಸಕ್ಕರೆ ಕಾರ್ಖಾನೆಗಳ ಸವಾಲುಗಳ ಕುರಿತು ಗಂಭೀರ ಚರ್ಚೆ ನಡೆದಿದೆ. ರೈತರ ಬೇಡಿಕೆಗಳಿಗೆ ಸರ್ಕಾರ ಮಣಿಯುವುದೇ? ಸಕ್ಕರೆ ಕಾರ್ಖಾನೆ ಮಾಲೀಕರ ನಿಲುವೇನು? ಈ ಸಭೆಯ ವಿವರ ಇಲ್ಲಿದೆ.

Update: 2025-11-07 08:09 GMT


Tags:    

Similar News