Civic Bangalore: ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸಕ್ಕೆ ಹೊರೆ, ಅಭಿವೃದ್ಧಿ ಯೋಜನೆಗಳಿಗೆ ಬರೆ; ವರದಿ ನೀಡಿದವರ ಅಭಿಪ್ರಾಯವೇನು?
ಸಿವಿಕ್ ಸಂಘಟನೆಯು ರಾಜ್ಯ ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳು ಅದರ ಈಡೇರಿಕೆ ಎಷ್ಟು ಆಗಿದೆ ಎಂಬ ಅಂಕಿ ಅಂಶಗಳನ್ನು ಒಳಗೊಂಡ ‘ನಮ್ಮ ಸರ್ಕಾರ, ನಮ್ಮ ರಿಪೋರ್ಟ್ ಕಾರ್ಡ್’ ವರದಿ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರ ಹೇಳಿದಂತೆ ಭರವಸೆಗಳನ್ನು ಈಡೇರಿಸಿಲ್ಲ. ಈ ಬಗ್ಗೆ ಸಿವಿಕ್ ಸಂಘಟನೆಯ ವತಿಯಿಂದ ವರದಿ ನೀಡಿದವರು ದ ಫೆಡರಲ್ ಕರ್ನಾಟಕದ ಸಂದರ್ಶನದಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ.
By : The Federal
Update: 2025-11-02 13:06 GMT