ಕೈದಿಗಳ ಕೈಲಿ ಮೊಬೈಲ್ ಬಂದಿದ್ದು ಹೇಗೆ; ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಮಾಹಿತಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮೊಬೈಲ್, ಟಿವಿ ಸೇರಿದಂತೆ ಐಷಾರಾಮಿ ಸೌಲಭ್ಯಗಳು ಸಿಗುತ್ತಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಗಂಭೀರ ವಿಷಯದ ಬಗ್ಗೆ, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶ್ರೀ ಎಸ್.ಕೆ. ಉಮೇಶ್ ಅವರು ನಮ್ಮೊಂದಿಗೆ ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ. ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಪ್ರವೇಶಿಸುತ್ತವೆ? ಇದರಲ್ಲಿ ಪೊಲೀಸ್ ಇಲಾಖೆಯ ಲೋಪ ಎಲ್ಲಿದೆ? ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಈ ಎಲ್ಲಾ ಪ್ರಶ್ನೆಗಳಿಗೆ ಎಸ್.ಕೆ. ಉಮೇಶ್ ಅವರು ತಮ್ಮ ಸುದೀರ್ಘ ಅನುಭವದ ಮೂಲಕ ಉತ್ತರ ನೀಡಿದ್ದಾರೆ.
By : The Federal
Update: 2025-11-10 12:34 GMT